• ಏನನ್ನೇ ನಿರ್ಧರಿಸುವ ಮುನ್ನ ಈ ಸಲಹೆ ಕೇಳಿ

  • Dec 14 2024
  • Length: 6 mins
  • Podcast

ಏನನ್ನೇ ನಿರ್ಧರಿಸುವ ಮುನ್ನ ಈ ಸಲಹೆ ಕೇಳಿ

  • Summary

  • ಸದ್ಗುರುಗಳು 'ಗಟ್ ಫೀಲಿಂಗ್' ಎನ್ನುವ ಪರಿಕಲ್ಪನೆ ಬಂದಿದ್ದು ಹೇಗೆ ಎಂದು ತಿಳಿಸುತ್ತಾ, ನಮ್ಮಲ್ಲಿರುವ ಮಾಹಿತಿಗಳನ್ನು ಬಳಸುವ ಅಥವಾ ಬದಿಗಿರಿಸುವ ನಡುವೆ ಸಮತೋಲನೆ ಕಂಡುಕೊಳ್ಳುವುದು ಹೇಗೆ ಎನ್ನುವುದನ್ನು ವಿವರಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show more Show less
activate_Holiday_promo_in_buybox_DT_T2

What listeners say about ಏನನ್ನೇ ನಿರ್ಧರಿಸುವ ಮುನ್ನ ಈ ಸಲಹೆ ಕೇಳಿ

Average customer ratings

Reviews - Please select the tabs below to change the source of reviews.