New Hope TV Kannada

By: New Hope TV
  • Summary

  • ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು. Jeremiah / ಯೆರೆಮೀಯ 1 : 19

    Show more Show less
activate_WEBCRO358_DT_T2
Episodes
  • ನಿರೀಕ್ಷೆಯ ವಾಕ್ಯ - 05.09.2024
    Sep 5 2024

    ಆಗ ಇಸ್ರಾಯೇಲ್ಯರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು; ಅವರ ಮುಂದಾಗಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ ಇಸ್ರಾಯೇಲ್ಯರ ಪಾಳೆಯಕ್ಕೂ ನಡುವೆ ಬಂದು [ಐಗುಪ್ತ್ಯರಿಗೆ] ಕತ್ತಲನ್ನು ಉಂಟುಮಾಡಿದರೂ [ಇಸ್ರಾಯೇಲ್ಯರಿಗೋಸ್ಕರ] ರಾತ್ರಿಯನ್ನು ಬೆಳಕುಮಾಡಿತು; ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಿಲ್ಲ. Exodus / ವಿಮೋಚನಕಾಂಡ 14 : 19 -20

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Exodus14v19 #5September2024 #promisewordforseptember

    Show more Show less
    6 mins
  • ನಿರೀಕ್ಷೆಯ ವಾಕ್ಯ - HAPPY TEACHERS DAY
    Sep 4 2024

    JESUS THE BEST TEACHER

    #dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Matthew12v25 #4September2024 #promisewordforseptember

    Show more Show less
    3 mins
  • ನಿರೀಕ್ಷೆಯ ವಾಕ್ಯ - 04.09.2024
    Sep 3 2024

    ಆತನು ಅವರ ಆಲೋಚನೆಗಳನ್ನು ತಿಳುಕೊಂಡು ಅವರಿಗೆ ಹೇಳಿದ್ದೇನಂದರೆ - ಯಾವ ರಾಜ್ಯವಾದರೂ ತನ್ನಲ್ಲಿ ಭೇದಹುಟ್ಟಿದರೆ ಹಾಳಾಗುವದು; ತನ್ನಲ್ಲಿ ಭೇದ ಹುಟ್ಟಿದ ಯಾವ ಪಟ್ಟಣವಾದರೂ ಮನೆಯಾದರೂ ನಿಲ್ಲದು. Matthew / ಮತ್ತಾಯ 12 : 25

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Matthew12v25 #4September2024 #promisewordforseptember

    Show more Show less
    6 mins

What listeners say about New Hope TV Kannada

Average customer ratings

Reviews - Please select the tabs below to change the source of reviews.