• ನಿರೀಕ್ಷೆಯ ವಾಕ್ಯ - 03.11.24
    Nov 2 2024

    ಕಡೇ ಮಾತೇನಂದರೆ, ಸಹೋದರರೇ, ಯಾವಾವದು ಸತ್ಯವೂ ಮಾನ್ಯವೂ ನ್ಯಾಯವೂ ಶುದ್ಧವೂ ಪ್ರೀತಿಕರವೂ ಮನೋಹರವೂ ಆಗಿದೆಯೋ, ಯಾವದು ಸದ್ಗುಣವಾಗಿದೆಯೋ, ಯಾವದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳನ್ನೂ ಲಕ್ಷ್ಯಕ್ಕೆ ತಂದುಕೊಳ್ಳಿರಿ. ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿ ಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು. Philippians / ಫಿಲಿಪ್ಪಿ 4 : 8 - 9

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Philippians4v8 #3November2024 #promisewordforNovember

    Show more Show less
    5 mins
  • ನಿರೀಕ್ಷೆಯ ವಾಕ್ಯ - 02.11.24
    Nov 1 2024

    ಆಗ ಇಸ್ರಾಯೇಲ್ಯರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು; ಅವರ ಮುಂದಾಗಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ ಇಸ್ರಾಯೇಲ್ಯರ ಪಾಳೆಯಕ್ಕೂ ನಡುವೆ ಬಂದು [ಐಗುಪ್ತ್ಯರಿಗೆ] ಕತ್ತಲನ್ನು ಉಂಟುಮಾಡಿದರೂ [ಇಸ್ರಾಯೇಲ್ಯರಿಗೋಸ್ಕರ] ರಾತ್ರಿಯನ್ನು ಬೆಳಕುಮಾಡಿತು; ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಿಲ್ಲ. Exodus / ವಿಮೋಚನಕಾಂಡ 14 : 19 - 20

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Exodus14v19 #1November2024 #promisewordforNovember

    Show more Show less
    5 mins
  • ನಿರೀಕ್ಷೆಯ ವಾಕ್ಯ - ನವೆಂಬರ್ 2024
    Oct 31 2024

    ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತಾಳು, ನಾನಾದರೆ ನಿನ್ನನ್ನು ಮರೆಯೆ. Isaiah / ಯೆಶಾಯ 49 : 15

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah49v15 #November2024 #promisewordforNovember

    Show more Show less
    9 mins
  • ನಿರೀಕ್ಷೆಯ ವಾಕ್ಯ - ಕೀರ್ತನೆಗಳು 46 : 7
    Oct 30 2024

    ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. Psalms / ಕೀರ್ತನೆಗಳು 46 : 7

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm46v7 #31October2024 #promisewordforOctober

    Show more Show less
    4 mins
  • ನಿರೀಕ್ಷೆಯ ವಾಕ್ಯ - ಫಿಲಿಪ್ಪಿಯವರಿಗೆ 3 : 13,14
    Oct 29 2024

    ಸಹೋದರರೇ, ನಾನಂತೂ ಹಿಡಿದುಕೊಂಡವನೆಂದು ನನ್ನನ್ನು ಈವರೆಗೂ ಎಣಿಸಿಕೊಳ್ಳುವದಿಲ್ಲ; ಆದರೆ ಒಂದು, ನಾನು ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕೆ ಎದೆ ಬೊಗ್ಗಿದವನಾಗಿ ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ. Philippians / ಫಿಲಿಪ್ಪಿಯವರಿಗೆ 3 : 13 - 14

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Philippians3v13 #30October2024 #promisewordforOctober

    Show more Show less
    6 mins
  • ನಿರೀಕ್ಷೆಯ ವಾಕ್ಯ - ಯೆರೆಮೀಯ 7 : 22 - 23
    Oct 28 2024

    ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿಂದ ಬರಮಾಡಿದಾಗ ಸರ್ವಾಂಗಹೋಮದ ಮತ್ತು ಯಜ್ಞದ ವಿಷಯವಾಗಿ ನಾನು ಅವರಿಗೆ ಏನೂ ಹೇಳಲಿಲ್ಲ, ಯಾವ ಅಪ್ಪಣೆಯನ್ನೂ ಕೊಡಲಿಲ್ಲ; 23ಆದರೆ ಈ ಒಂದಪ್ಪಣೆಯನ್ನು ಮಾತ್ರ ಕೊಟ್ಟೆನು - ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ. Jeremiah / ಯೆರೆಮೀಯ 7 : 22 - 23

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Jeremiah7v22 #29October2024 #promisewordforOctober

    Show more Show less
    6 mins
  • ನಿರೀಕ್ಷೆಯ ವಾಕ್ಯ - ಮತ್ತಾಯ 5 : 39
    Oct 28 2024

    ಆದರೆ ನಾನು ನಿಮಗೆ ಹೇಳುವದೇನಂದರೆ - ಕೆಡುಕನನ್ನು ಎದುರಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡು. Matthew / ಮತ್ತಾಯ 5 : 39

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Matthew5v39 #28October2024 #promisewordforOctober

    Show more Show less
    5 mins
  • ನಿರೀಕ್ಷೆಯ ವಾಕ್ಯ - 24.10.24
    Oct 23 2024

    ಆಮೇಲೆ ಮನುಷ್ಯರಿಗೆ - ಇಗೋ, ಕರ್ತನ ಭಯವೇ ಜ್ಞಾನವು ದುಷ್ಟತನವನ್ನು ಬಿಡುವದೇ ವಿವೇಕವು ಎಂದು ಹೇಳಿದನು. Job / ಯೋಬನು 28 : 28

    Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

    #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Job28v28 #24October2024 #promisewordforOctober

    Show more Show less
    6 mins