• ಸಂತೋಷದ ಹಿಂದೆ ಓಡಬೇಡಿ
    Dec 28 2024
    ಸಂತೋಷವಾಗಿರುವುದು ಎಂದರೆ ಏನು ಎನ್ನುವುದರ ಬಗ್ಗೆ ವಿವರಿಸುವ ಸದ್ಗುರುಗಳು, ಅದು ಹೊರಗೆಲ್ಲೋ ಹುಡುಕುವ ವಿಷಯವಲ್ಲ, ಬದಲಾಗಿ ತಮ್ಮೊಳಗಿನ ಕೆಮಿಸ್ಟ್ರಿಯನ್ನು ನಿರ್ವಹಿಸಲು ಕಲಿತವರಿಗೆ ಅದೊಂದು ಸಹಜ ಸ್ಥಿತಿ ಎಂದು ತಿಳಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show more Show less
    5 mins
  • ಮಾನವ ದೇಹದಲ್ಲಿನ 7 ಚಕ್ರಗಳ ಅಪರೂಪದ ವಿವರಣೆ
    Dec 26 2024
    ಸದ್ಗುರುಗಳು ಏಳು ಚಕ್ರಗಳ ಕುರಿತಾದ ಆಳವಾದ ವಿಷಯಗಳನ್ನು ತಿಳಿಸುತ್ತಾ, ಪ್ರತಿ ಚಕ್ರದ ಮಹತ್ವ ಮತ್ತು ಅವು ಪ್ರತಿಯೊಂದೂ ಹೇಗೆ ಅನನ್ಯವಾದದ್ದು ಎಂದು ವಿವರಿಸುತ್ತಾರೆ ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show more Show less
    14 mins
  • ಕನಸಿನ ಮೂಲ ಕಾರಣಗಳು ಏನು?
    Dec 21 2024
    ಕನಸಿನ ವಿಷಯದ ಕುರಿತಾದ ಪ್ರಶ್ನೆಯ ಬಗ್ಗೆ ಉತ್ತರಿಸುತ್ತಾ ಸದ್ಗುರುಗಳು ಜೀವನದ ಈ ಅಂಶಗಳನ್ನು ಮನಶಾಸ್ತ್ರಜ್ಞರು ಹೇಗೆ ತಪ್ಪಾಗಿ ಗ್ರಹಿಸಿದ್ದಾರೆ ಎಂದು ವಿವರಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show more Show less
    10 mins
  • ಬಹುತೇಕ ಮಕ್ಕಳಲ್ಲಿ ಇರುತ್ತವೆ ಪೂರ್ವ ಜನ್ಮದ ನೆನಪುಗಳು!
    Dec 19 2024
    ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show more Show less
    9 mins
  • ಯಜ್ಞ ಯಾಗಾದಿಗಳು ಫಲ ನೀಡುತ್ತವೆಯೇ?
    Dec 17 2024
    ಸದ್ಗುರುಗಳು ಭಾರತೀಯ ಸಂಸ್ಕೃತಿಯು ಹೇಗೆ ಯಾವಾಗಲೂ ಬೇರೆ ಬೇರೆ ಸ್ವರೂಪದ ಚೇತನಗಳ ಬಗೆಗಿನ ಅರಿವನ್ನು ಹೊಂದಿತ್ತು ಮತ್ತು ಅವುಗಳ ಕುರಿತು ವಿವರಿಸಿತ್ತು ಎಂದು ತಿಳಿಸಿಕೊಡುತ್ತಾರೆ. ಯಕ್ಷ, ಗಂಧರ್ವ ಮತ್ತು ದೇವ ಎನ್ನುವುದು ಅವುಗಳಿಗೆ ನೀಡಿರುವ ಕೆಲವು ಹೆಸರುಗಳು. ಇತರ ಸಂಸ್ಕೃತಿಗಳಲ್ಲಿ ಅವುಗಳನ್ನೆಲ್ಲ ಒಟ್ಟಾರೆ ಏಂಜೆಲ್ಸ್ ಎಂದು ಕರೆದರು. ಈ ಚೇತನಗಳ‌ ಸಂಪರ್ಕ ಸಾಧಿಸಲು ಮತ್ತು ಅವುಗಳ‌‌ ನೆರವು ಪಡೆಯಲು ಭಾರತೀಯ ಸಂಸ್ಕೃತಿಯಲ್ಲಿ ಅನೇಕ ಆಚರಣೆಗಳು ಮತ್ತು ಪ್ರಕ್ರಿಯೆಗಳಿವೆ ಎಂದು ಸದ್ಗುರುಗಳು ವಿವರಿಸುತ್ತಾರೆ‌. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show more Show less
    9 mins
  • ಏನನ್ನೇ ನಿರ್ಧರಿಸುವ ಮುನ್ನ ಈ ಸಲಹೆ ಕೇಳಿ
    Dec 14 2024
    ಸದ್ಗುರುಗಳು 'ಗಟ್ ಫೀಲಿಂಗ್' ಎನ್ನುವ ಪರಿಕಲ್ಪನೆ ಬಂದಿದ್ದು ಹೇಗೆ ಎಂದು ತಿಳಿಸುತ್ತಾ, ನಮ್ಮಲ್ಲಿರುವ ಮಾಹಿತಿಗಳನ್ನು ಬಳಸುವ ಅಥವಾ ಬದಿಗಿರಿಸುವ ನಡುವೆ ಸಮತೋಲನೆ ಕಂಡುಕೊಳ್ಳುವುದು ಹೇಗೆ ಎನ್ನುವುದನ್ನು ವಿವರಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show more Show less
    6 mins
  • ಅಣುಬಾಂಬ್ ಕುರಿತು ಕೃಷ್ಣ ಹೇಳಿದ್ದನೇ?
    Dec 12 2024
    ಅಸ್ತಿತ್ವದ ಸ್ವರೂಪವನ್ನು ಪರಿಶೋಧಿಸಲು ಅತ್ಯಂತ ಪ್ರಾಯೋಗಿಕವಾದ ದಾರಿ ಅಂದರೆ ‌ಅಂತರ್ಮುಖರಾಗುವುದು ಎನ್ನುವ ಅಂಶವನ್ನು‌ ಸ್ಪಷ್ಟಪಡಿಸಲು ಸದ್ಗುರುಗಳು ಹಿಂದೂ ಪುರಾಣಗಳಲ್ಲಿನ ವೈಜ್ಞಾನಿಕ ಪರಿಶೋಧನೆಗಳ ಬಗ್ಗೆ ಮಾತನಾಡುತ್ತಾರೆ‌. ಹಾಗೆಯೇ ಮೊದಲ ಪರಮಾಣು‌‌ ಸ್ಫೋಟದ ನಂತರ‌ ಅಮೇರಿಕಾದ‌ ಭೌತಶಾಸ್ತ್ರಜ್ಞ ಜೆ. ರಾಬರ್ಟ್ ಓಪನ್ಹೈಮರ್ ಭಗವದ್ಗೀತೆಯ ಸಾಲುಗಳನ್ನು ಉಲ್ಲೇಖಿಸಿದ ಸಂಗತಿಗಳ ಬಗ್ಗೆಯೂ ಮಾತನಾಡುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show more Show less
    8 mins
  • ನಿಮ್ಮೊಳಗೆ ಈ ಒಂದು ವಿಷಯ ಸರಿಪಡಿಸಿಕೊಳ್ಳಿ
    Dec 10 2024
    ನಮ್ಮ ಸುತ್ತಲೂ ಅನೇಕ ಸಮಸ್ಯೆಗಳಿರಬಹುದು, ಆದರೆ ನಾವೇ ಒಂದು ಸಮಸ್ಯೆಯಾಗಬಾರದಲ್ಲವೇ? ನಾವು ನಮಗೆ ಸಮಸ್ಯೆಯಾಗದಂತೆ, ಹಾಗೂ ಬದುಕಿನಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಜೀವಿಸುವುದು ಹೇಗೆ? ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show more Show less
    13 mins